ಸಿಎಂ ಬಿಎಸ್ ಯಡಿಯೂರಪ್ಪರಿಗೆ ಪ್ರಧಾನಿ ಮೋದಿ ಕರೆ; ಕೊರೊನಾ ನಿಯಂತ್ರಣದ ಬಗ್ಗೆ ಸಲಹೆ
ಪ್ರಧಾನಿ ಸೂಚನೆ ಬೆನ್ನಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಿಎಂ, ಸಿಕ್ಕ ಸಿಕ್ಕಲ್ಲಿ ಕೊರೊನಾ ಟೆಸ್ಟ್ ನಡೆಸುವುದು ಬೇಡ. ಮೈಕ್ರೋ ಕಂಟೇನ್ಮೆಂಟ್ ಜೋನ್ ಬಗ್ಗೆ ಹೆಚ್ಚು ಗಮನ ಕೊಡಿ. ಅಲ್ಲಿ ಹೆಚ್ಚು ಟೆಸ್ಟ್ ನಡೆಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಾಗೇ ಏ.20ರವರೆಗೂ ಕೊರೊನಾ ಕರ್ಪ್ಯೂ ಜಾರಿಗೊಳಿಸಿದ್ದೇವೆ ಎಂಬುದಾಗಿ ತಿಳಿಸಿದ್ದಾರೆ.