ಕೋವಿಡ್ ಬಗ್ಗೆ ಪ್ರಧಾನಿ ಮೋದಿ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಬಹುದು-ಸಿಎಂ ಬಿಎಸ್ ವೈ

ಮಂಗಳವಾರ, 24 ನವೆಂಬರ್ 2020 (11:00 IST)
ಬೆಂಗಳೂರು : ಇಂದು ಪ್ರಧಾನಿ ಮೋದಿ ಕೊರೊನಾ ಹೆಚ್ಚಾಗಿರುವ 8 ರಾಜ್ಯಗಳ ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುತ್ತಿದ್ದಾರೆ.

ಈ ವೇಳೆ ಸಭೆಗೂ ಮುನ್ನ ಕೋವಿಡ್ ಲಸಿಕೆ ಹಂಚಿಕೆ ವಿಚಾರದ ಬಗ್ಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿ ಮೋದಿ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಬಹುದು. ಕೋವಿಡ್ ಸಂಕಷ್ಟದಲ್ಲಿ ಶುಭ ಸುದ್ದಿ ನಿರೀಕ್ಷೆ ಇದೆ. ಇಂದಿನ ಸಭೆಯಲ್ಲಿ ಎಲ್ಲವೂ ಚರ್ಚೆ ಆಗುತ್ತೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ