ಮಹದಾಯಿ ವಿವಾದ ಇತ್ಯರ್ಥಕ್ಕೆ ಮೋದಿ ಮಧ್ಯಸ್ಥಿಕೆಯೇ ಮದ್ದು: ಖರ್ಗೆ

ಶನಿವಾರ, 15 ಅಕ್ಟೋಬರ್ 2016 (12:29 IST)
ಮಹದಾಯಿ ನದಿ ನೀರು ಹಂಚಿಕೆ ವಿವಾದ ಇತ್ಯರ್ಥಗೊಳಿಸಲು ಪ್ರಧಾನಿ ಮೋದಿ ಮಧ್ಯಸ್ಥಿಕೆಯೇ ಮದ್ದು ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅಭಿಪ್ರಾಯ ಪಟ್ಟಿದ್ದಾರೆ.
 
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತರರಾಜ್ಯ ಜಲ ವಿವಾದದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಂತೆ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಲಿ ಎಂದು ಆಗ್ರಹಿಸಿದರು.
 
ಸಂಬಂಧಿಸಿದಂತೆ ಮೂರು ರಾಜ್ಯಗಳ ಮುಖ್ಯಮಂತ್ರಿ ಸಮಸ್ಯೆಯಿಂದ ಮಹದಾಯಿ ನದಿ ನೀರು ಹಂಚಿಕೆ ವಿವಾದ ಇತ್ಯರ್ಥವಾಗುವುದಿಲ್ಲ. ವಿವಾದ ಇತ್ಯರ್ಥಕ್ಕೆ ಪ್ರಧಾನಿ ಮೋದಿ ಮಧ್ಯಸ್ಥಿಕೆ ಮಾತ್ರ ಪರಿಣಾಮಕಾರಿ ಎಂದು ಹೇಳಿದರು.
 
ಕಾವೇರಿ ವಿವಾದ......
 
ಕಾವೇರಿ ನದಿ ನೀರು ಹಂಚಿಕೆ ವಿವಾದ ಇತ್ಯರ್ಥಕ್ಕಾಗಿ ಡಿಎಂಕೆ ಹಾಗೂ ಎಐಡಿಎಂಕೆ ಪಕ್ಷದ ಮನವೋಲಿಸಲು ಸಾಧ್ಯವೇ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಪ್ರಶ್ನಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ