107ನೇ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಇಂದು ಪ್ರಧಾನಿ ಮೋದಿ ಚಾಲನೆ

ಶುಕ್ರವಾರ, 3 ಜನವರಿ 2020 (10:22 IST)
ಬೆಂಗಳೂರು : 107ನೇ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಲಿದ್ದಾರೆ.



ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೊದಿ ಅವರು ಇಂದು ಜಿಕೆವಿಕೆಗೆ ಆಗಮಿಸಿ 107ನೇ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇಂದಿನಿಂದ 5 ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ.


ಇವರಿಗೆ ಸಿಎಂ ಯಡಿಯೂರಪ್ಪ ಸಾಥ್ ನೀಡಲಿದ್ದು, ಹಲವು ರಾಜಕೀಯ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ