ಪೋಕ್ಸೋ ಪ್ರಕರಣ: ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾದ ಶಿವಮೂರ್ತಿ ಶರಣರು
ಇದೀಗ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಶಿವಮೂರ್ತಿ ಶರಣರು ಇಂದು ಮಧ್ಯಾಹ್ನ 2.20ಕ್ಕೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾದರು.
ಮಧ್ಯಾಹ್ನದ ಕಲಾಪ ಆರಂಭವಾಗುವವರೆಗೂ ನ್ಯಾಯಾಲದ ಆವರಣದಲ್ಲಿ ಕಾಯುತ್ತಾ ಕುಳಿತರು.