ಕೆರೂರ ಪಟ್ಟಣದಲ್ಲಿ ಇತ್ತೀಚೆಗೆ ನಡೆದಿದ್ದ ಗಲಭೆಯಲ್ಲಿ ಗಾಯಗೊಂಡವರು ಮತ್ತು ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ. ಘಟನೆಯ ಸುದ್ದಿ ಗೊತ್ತಾದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠರ ಜೊತೆ ಮಾತನಾಡಿ ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕೆಂದು ತಿಳಿಸಿದ್ದೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.