ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಪೊಲೀಸ್ ಇನ್ಸ್ಪೆಕ್ಟರ್

ಭಾನುವಾರ, 10 ಜುಲೈ 2022 (15:59 IST)
ಜುಲೈ 6ರಂದು ಹೈದರಾಬಾದ್​ನ ಹಸ್ತಿನಾಪುಂರನಲ್ಲಿನ ಬಿ.ಎನ್​. ರೆಡ್ಡಿ ನಗರದಲ್ಲಿ ವಿವಾಹಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವನಸ್ಥಲಿಪುರಂ ಠಾಣಾ ಪೊಲೀಸರು ಮರ್ರೆಡ್ಪಲ್ಲಿ ಠಾಣೆಯ ಸರ್ಕಲ್​ ಇನ್ಸ್​ಪೆಕ್ಟರ್​ನನ್ನು ಬಂಧಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ