ರಾಜ್ಯ ಬಿಜೆಪಿ ಕಚೇರಿಗೆ ಪೊಲೀಸರ ಭದ್ರತೆ

ಶನಿವಾರ, 30 ಜುಲೈ 2022 (16:40 IST)
ಬಿಜೆಪಿ ಕಚೇರಿಗೆ ಭದ್ರತೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಇತರರಿಂದ ಪ್ರತಿಭಟನೆ ಮಾಡುವ ಸಾಧ್ಯತೆ ಇದೆ.ಹೀಗಾಗಿ ಬಿಜೆಪಿ ಕಚೇರಿಗೆ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ.ಪೊಲೀಸರ ನಿಯೋಜನೆ ಕೂಡ ಮಾಡಲಾಗಿದೆ.
 
ಇನ್ನು ಬೆಳಗ್ಗೆ ಸದಾನಂದ ಗೌಡರ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆ.ರಾಜ್ಯ ಬಿಜೆಪಿ ಕಚೇರಿಗೆ ಹೆಚ್ಚಿನ ಪೋಲಿಸ್ ಭದ್ರತೆ ನಿಯೋಜನೆ ಮಾಡಲಾಗಿದ್ದು , ಗೃಹ ಸಚಿವರ ಮನೆ ಪರಿಶೀಲನೆ ಮಾಡಿ   ಉತ್ತರ ವಿಭಾಗದ ಡಿಸಿಪಿ ವಿನಾಯಕ ಪಾಟೀಲ್ ತೆರಳಿದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ