ರಾಜಕೀಯ ಬಣ್ಣ ಪಡೆಯುತ್ತಿರುವ ಪ್ರತ್ಯೇಕ ಧರ್ಮ ವಿಚಾರ
ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತು ಪೇಜಾವರ ಶ್ರೀಗಳು ಪ್ರತ್ಯೇಕ ಧರ್ಮ ವಿಚಾರದಲ್ಲಿ ಮೂಗು ತೂರಿಸುವುದು ಬೇಡ ಎಂದು ಟಾಂಗ್ ಕೊಟ್ಟಿದ್ದಾರೆ. ಇನ್ನೊಂದೆಡೆ ಬಿಜೆಪಿ ನಾಯಕರು ಲಿಂಗಾಯತ ಮತ್ತು ವೀರಶೈವ ನಾಯಕರನ್ನು ಒಗ್ಗೂಡಿಸುವ ಪ್ರಯತ್ನದಲ್ಲಿದ್ದಾರೆ. ಪ್ರತ್ಯೇಕ ಧರ್ಮವಾದರೆ ಮುಂಬರುವ ಚುನಾವಣೆ ಸಂದರ್ಭದಲ್ಲಿ ಕಷ್ಟವಾಗಲಿದೆ ಎಂಬುದು ಬಿಜೆಪಿ ಲೆಕ್ಕಾಚಾರವಾಗಿದೆ.