ಎರಡು ದಿನಗಳಿಂದ ವಿದ್ಯುತ್ ಕಣ್ಣಾ ಮುಚ್ಚಾಲೆಯಾಟ ಜೋರಾಗಿದೆಯೇ? ಅದಕ್ಕೆ ಕಾರಣ ಗೊತ್ತಾ?
ತುರ್ತು ಪರಿಸ್ಥಿತಿ ನಿಭಾಯಿಸಲು ಇಂದನ ಇಲಾಖೆ ಇಂಡಿಯನ್ ಎನರ್ಜಿ ಎಕ್ಸ್ ಚೇಂಜ್ ನಿಂದಹೆಚ್ಚುವರಿಯಾಗಿ ವಿದ್ಯುತ್ ಖರೀದಿಸುತ್ತಿದೆ. ಹಾಗಿದ್ದರೂ ವಿದ್ಯುತ್ ಕೊರತೆ ಕಾಡುತ್ತಿರುವುದರಿಂದ ಅನಿವಾರ್ಯವಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ.