ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ

ಶುಕ್ರವಾರ, 13 ಅಕ್ಟೋಬರ್ 2023 (15:20 IST)
ಬೆಂಗಳೂರಲ್ಲಿ 2 ದಿನ  ವಿದ್ಯುತ್ ಸಮಸ್ಯೆ ಉಲ್ಬಣಿಸಲಿದೆ.ಬೆಸ್ಕಾಂ ವ್ಯಾಪ್ತಿಯಲ್ಲಿ ವಿವಿಧ ನಿರ್ವಹಣಾ ಕಾರ್ಯ ಹಿನ್ನೆಲೆ ಇಂದು ಮತ್ತೆ ನಾಳೆ ವಿದ್ಯುತ್ ವ್ಯತ್ಯಾಯವಾಗಲಿದೆ.ಸಿಲಿಕಾನ್ ಸಿಟಿಯ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು,ಸರಸ್ವತಿ ನಗರ, ವಿನಾಯಕ ಲೇಔಟ್, ಕನಕನಗರ, ಗಂಗಾಧರ ಲೇಔಟ್, ಸೆಂಟ್ರಲ್ ಎಕ್ಸೈಸ್ ಲೇಔಟ್, ಕೆಜಿಎಸ್ ಲೇಔಟ್, ಸೇರಿ ಹಲವೆಡೆ ವ್ಯತ್ಯಯವಾಗಲಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ