ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ: ಪ್ರೀತಂ ಗೌಡ ಆಪ್ತರನ್ನು ವಶಕ್ಕೆ ಪಡೆದ ಎಸ್‌ಐಟಿ
ನಿನ್ನೆ ತಡರಾತ್ರಿ ಇವರಿಬ್ಬರನ್ನು ಎಸ್‌ಐಟಿ ತಂಡ ವಶಕ್ಕೆ ಪಡೆದಿದೆ. ಇವರಿಬ್ಬರು ಮಾಜಿ ಶಾಸಕ ಪ್ರೀತಂ ಗೌಡ ಅವರ ಕಚೇರಿ ಸಿಬ್ಬಂದಿ ಹಾಗೂ ಆಪ್ತ ನಿಖಿತ್ ಎನ್ನಲಾಗಿದೆ.
ಹಾಸನದ ನಗರ ಪೊಲೀಸ್ ಠಾಣೆ ಸಮಚ್ಚಯದಲ್ಲಿರುವ ಸೈಬರ್ ಕ್ರೈಂ ಠಾಣೆಯಲ್ಲಿ ಇಬ್ಬರ ವಿಚಾರಣೆ ನಡೆಸಲಾಗುತ್ತಿದೆ. ಬಿಜೆಪಿ ಕಾರ್ಯಕರ್ತರ ಬಂದನ ತೀವ್ರ ಕುತೂಹಲ ಮೂಡಿಸಿದೆ.