ಕೊನೆಗೂ ಬೆಂಗಳೂರಿನತ್ತ ಪ್ರಯಾಣಿ ಬೆಳೆಸಿದ ಪ್ರಜ್ವಲ್ ರೇವಣ್ಣ: ವಿಮಾನ ನಿಲ್ದಾಣದಲ್ಲೇ ಬಂಧಿಸಲು ಎಸ್‌ಐಟಿ ಪ್ಲ್ಯಾನ್
ಮೂಲಗಳಿಂದ ಪ್ರಜ್ವಲ್ ರೇವಣ್ಣ ಅವರು ಏರ್ ಲುಫ್ತಾನ್ಸ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾರೆಂಬ ಮಾಹಿತಿತಿದೆ. ಇನ್ನೂ ಬೆಂಗಳೂರಿಗೆ ಆಗಮಿಸುತ್ತಿದ್ದ ಹಾಗೇ ಪ್ರಜ್ವಲ್‌ರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದಾರೆ.