ಹೈ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಪ್ರಮಾಣ ವಚನ ಸ್ವೀಕಾರ
ಕರ್ನಾಟಕ ಹೈ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಪ್ರಮಾಣ ವಚನ ಭೋದಿಸಿದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಗೋವಿಂದ ಕಾರಜೋಳ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.