ಕರ್ನಾಟಕ, ಗೋವಾ, ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯದಲ್ಲಿ ಹಿಂದೂ ಪರ ಸಂಘಟನೆಯ ಮುಂಖಡರ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ 14 ಆರೋಪಿಗಳನ್ನು ಬಂಧಿಸಲಾಗಿತ್ತು. 14 ಆರೋಪಿಗಳ ಪೈಕಿ 13 ಆರೋಪಿಗಳ ವಿರುದ್ಧ ಆರೋಪ ಸಾಬೀತಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಝಾಕೀರ್ ಎನ್ನುವ ಆರೋಪಿ ತಲೆ ಮರೆಸಿಕೊಂಡಿದ್ದು, ಈ ಎಲ್ಲಾ ಆರೋಪಿಗಳು ಸಂಸದ ಪ್ರತಾಪ್ ಸಿಂಹ, ವಿಜಯ್ ಸಂಕೇಶ್ವರ್ ಹತ್ಯೆಗೆ ಸಂಚು ರೂಪಿಸಿದ್ದರು.