ಪ್ರವೀಣ್ ಕುಟುಂಬದವರಿಗೆ ಸಿಎಂ ಕಚೇರಿಯಲ್ಲಿ ಕೆಲಸ
ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ವೇಳೆ ಸಿಎಂ ಬೊಮ್ಮಾಯಿ ಅವರು ತಮ್ಮ ಭಾಷಣವನ್ನು ಮುಗಿಸಿ ವೇದಿಕೆಯ ಮೇಲೆ ಕುತಿದ್ದರು. ಆಮೇಲೆ ಪುನಃ ಬಂದು ಈ ಘೋಷಣೆಯನ್ನು ಮಾಡಿದ್ದಾರೆ.
ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದ ನೆರವು ನೀಡುತ್ತೇವೆ. ಪ್ರವೀಣ್ ನೆಟ್ಟಾರು ಅವರು ಬಿಜೆಪಿ ಕಾರ್ಯಕರ್ತ. ಇದರಿಂದಾಗಿ ಕೆಲಸ ಕೊಡುವುದು ನಮ್ಮ ಕರ್ತವ್ಯ. ಸಿಎಂ ಕಚೇರಿಯಲ್ಲೇ ಕೆಲಸ ನೀಡುತ್ತೇನೆ ಎಂದು ಭರವಸೆ ನೀಡಿದರು.