×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಪ್ರಯಾಗ್ರಾಜ್ ಕಾಲ್ತುಳಿತ ಪ್ರಕರಣ: ರಾಜ್ಯದ ಮತ್ತೋರ್ವ ವ್ಯಕ್ತಿ ಸಾವು, ಸಾವಿನ ಸಂಖ್ಯೆ 3ಕ್ಕೆ ಏರಿಕೆ
Sampriya
ಬುಧವಾರ, 29 ಜನವರಿ 2025 (17:09 IST)
Photo Courtesy X
ಬೆಳಗಾವಿ: ಪ್ರಯಾಗ್ರಾಜ್ನ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ಮತ್ತೋರ್ವ ಸಾವನ್ನಪ್ಪಿದ್ದು, ಇದರೊಂದಿಗೆ ರಾಜ್ಯದ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ಬೆಳಗಾವಿಯ ಶೆಟ್ಟಿಗಲ್ಲಿಯ ಅರುಣ ಕೋಪರ್ಡೆ ಸಾವನ್ನಪ್ಪಿದ್ದಾರೆ.
ಪತ್ನಿ ಜತೆಗೆ ಪ್ರಯಾಗ್ರಾಜ್ನಲ್ಲಿ ತೆರಳಿದ್ದ ಅವರು ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಗಂಭೀರ ಗಾಯಗೊಂಡಿದ್ದ ಅರುಣ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅರುಣ್ ಕೊಪಾರ್ಡೆ ಮನೆಗೆ ಬೆಳಗಾವಿ ತಹಶಿಲ್ದಾರ್ ಸಿಬ್ಬಂದಿ ಭೇಟಿ ನೀಡಿ ಖಚಿತಪಡಿಸಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಮಹಾಕುಂಭಮೇಳದಲ್ಲಿ ಸಂಭವಿಸಿದ್ದ ಕಾಲ್ತುಳಿತಕ್ಕೆ ಇದೇ ಕಾರಣ ಎಂದ ಸಿಎಂ ಯೋಗಿ ಆದಿತ್ಯನಾಥ್
ಮಹಾಕುಂಭಮೇಳ ಕಾಲ್ತುಳಿತ ಪ್ರಕರಣ: ಬೆಳಗಾವಿಯ ಇಬ್ಬರು ದುರ್ಮರಣ
CM ಆದ್ರೇನು PM ಆದ್ರೇನು ನಾವ್ ಬಾಯ್ಸ್ ಹಿಂಗೇನೇ: ಕುಂಭಮೇಳದ ಯೋಗಿ ನೀರಾಟ ವಿಡಿಯೊ ವೈರಲ್
ಮಹಾಕುಂಭ ಮೇಳದ ಮೊನಾಲಿಸಾಗೆ ಬಾಲಿವುಡ್ನಿಂದ ಬಿಗ್ ಆಫರ್
ಈ ಸಲ ಕಪ್ ನಮ್ದೆ: ಆರ್ಸಿಬಿ ಜರ್ಸಿಗೆ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನ, ವಿಡಿಯೋ ವೈರಲ್
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್
ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್
ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ
Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್
ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ
ಆ್ಯಪ್ನಲ್ಲಿ ವೀಕ್ಷಿಸಿ
x