×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಕೊರೊನಾವೈರಸ್ ನಿಂದ ದೂರವಿರಲು ಹೀಗೆ ಮಾಡಿ
ಬುಧವಾರ, 4 ಮಾರ್ಚ್ 2020 (09:46 IST)
ಬೆಂಗಳೂರು: ಕೊರೊನಾವೈರಸ್ ಮಾರಕ ರೋಗ ಬೆಂಗಳೂರಿಗೂ ಕಾಲಿಟ್ಟಿದ್ದು ಸರ್ಕಾರದ ವತಿಯಿಂದ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಅದಲ್ಲದೆ, ನಾವು ಜನ ಸಾಮಾನ್ಯರು ನಮಗೆ ಸಾಧ್ಯವಾದಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಆದಷ್ಟು ಸುರಕ್ಷಿತವಾಗಿರಬಹುದು. ಅದಕ್ಕೆ ಏನು ಮಾಡಬೇಕು ಗೊತ್ತಾ?
ಸಾರ್ವಜನಿಕ ಸ್ಥಳಗಲ್ಲಿ ಓಡಾಡುವಾಗ ಸುರಕ್ಷಿತ ಮಾಸ್ಕ್ ಗಳನ್ನು ಧರಿಸಿ ಓಡಾಡುವುದು ಅತೀ ಮುಖ್ಯ. ನಿಮ್ಮ ಮಕ್ಕಳಿಗೂ ಶಾಲೆಗಳಿಗೆ ಹೋಗುವಾಗ ಮಾಸ್ಕ್ ನೀಡಿ.
ಹೊರಗಡೆ ಹೋಗಿ ಬಂದ ತಕ್ಷಣ, ಮಾರುಕಟ್ಟೆಗಳಲ್ಲಿ ವಸ್ತುಗಳನ್ನು ಖರೀದಿಸಿ ತಕ್ಷಣ ಸೋಪು ನೀರು ಅಥವಾ ಆಲ್ಕೋಹಾಲ್ ಕಂಟೆಂಟ್ ಇರುವ ಹ್ಯಾಂಡ್ ವಾಶ್ ಬಳಸಿ ಕೈ ತೊಳೆದುಕೊಳ್ಳಿ.
ನಿಮ್ಮ ಸುತ್ತಮುತ್ತ ಸೀನುವ, ಕೆಮ್ಮುವ ವ್ಯಕ್ತಿಗಳಿದ್ದರೆ ಆದಷ್ಟುಅವರಿಂದ ದೂರವಿರಿ. ಹಾಗೆಯೇ ನೀವೂ ಸೀನುವಾಗ ಮತ್ತು ಕೆಮ್ಮುವಾಗ ಮೂಗು, ಬಾಯಿ ಮುಚ್ಚಿಕೊಳ್ಳಿ.
ಹಸಿ ಮಾಂಸ ಸೇವನೆ, ಸರಿಯಾಗಿ ತರಕಾರಿಗಳನ್ನು ತೊಳೆಯದೇ ಉಪಯೋಗಿಸಬೇಡಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ರಾಜ್ಯದಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆ; ತುರ್ತು ಸಭೆ ನಡೆಸಿದ ಆರೋಗ್ಯ ಸಚಿವರು
ಸಿದ್ಧರಾಮಯ್ಯ ಭಾಷಣ ಕೇಳಿ ಭಾವುಕರಾದ ಸಿಎಂ ಯಡಿಯೂರಪ್ಪ
ಎಂಜಲು ತಾಕಿಸಿ ಪೇಜ್ ತಿರುವು ಹಾಕುವಂತಿಲ್ಲ! ಸರ್ಕಾರಿ ಅಧಿಕಾರಿಗಳಿಗೆ ಆದೇಶ
ಭಾರತದ ಮತ್ತಿಬ್ಬರಿಗೆ ಕೊರೊನಾ ಸೋಂಕು
ದೇಹಕ್ಕೆ ಪ್ರೋಟಿನ್ ಬೇಕಾದಲ್ಲಿ ಈ ಹಣ್ಣುಗಳನ್ನು ಸೇವಿಸಿ
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಆ್ಯಪ್ನಲ್ಲಿ ವೀಕ್ಷಿಸಿ
x