ಕಣ್ಣಿಗೆ ಖಾರದ ಪುಡಿ ಎರಚಿ ಗರ್ಭಿಣಿಗೆ ಹೀಗಾ ಮಾಡೋದು

ಶನಿವಾರ, 26 ಸೆಪ್ಟಂಬರ್ 2020 (22:31 IST)
ಗರ್ಭಿಣಿ ಹಾಗೂ ಮಹಿಳೆಯೊಬ್ಬರ ಮೇಲೆ ಮಾಡಬಾರದ ಕೆಲಸವನ್ನು ದುಷ್ಕರ್ಮಿಗಳು ಮಾಡಿದ್ದಾರೆ.


ನಸುಕಿನ ವೇಳೆ ವಾಯ ವಿಹಾರಕ್ಕೆ ಆಗಮಿಸಿದ ಇಬ್ಬರು ಮಹಿಳೆಯರ ಕಣ್ಣಿಗೆ ಖಾರದ ಪುಡಿ ಎರಚಿ ಕೊಲೆ ಮಾಡಲಾಗಿದೆ.

ಬೆಳಗಾವಿಯ ಮಚ್ಚೆಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದವರಲ್ಲಿ ಗರ್ಭಿಣಿಯೊಬ್ಬರು ಸೇರಿದ್ದಾರೆ.

ಬೈಕ್ ಮೇಲೆ ಬಂದಿದ್ದ ದುಷ್ಕರ್ಮಿಗಳು  ಮಹಿಳೆಯರನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ