CD ಕುರಿತು ಡಿಕೆಶಿ ಪ್ರತಿಕ್ರಿಯಿಸಲಿKPCC ಅಧ್ಯಕ್ಷ D.K ಶಿವಕುಮಾರ್ ಮಾತನಾಡಿದ್ದಾರೆ ಎನ್ನಲಾದ CD ಬಿಡುಗಡೆ ವಿಚಾರ ಕುರಿತು KPCC ಪ್ರಚಾರ ಸಮಿತಿ ಅಧ್ಯಕ್ಷ M.B. ಪಾಟೀಲ್ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು CD ವಿಚಾರದಲ್ಲಿ ಮಾತನಾಡುವುದಿಲ್ಲ. ಈ ವಿಷಯದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ಇದಕ್ಕೆ ರಿಯಾಕ್ಟ್ ಮಾಡುವ ಅಗತ್ಯವಿಲ್ಲ.