ಪ್ರಧಾನಿ ಮೋದಿ ಓಡಾಡೋದು ಐಷಾರಾಮಿ ವಿಮಾನ ಅಲ್ವಾ-ಸಿಎಂ

ಶುಕ್ರವಾರ, 22 ಡಿಸೆಂಬರ್ 2023 (18:42 IST)
ಇನ್ನು ಕರ್ನಾಟಕ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಜತೆ ಐಷಾರಾಮಿ ವಿಮಾನದಲ್ಲಿ  ಪ್ರಯಾಣಿಸಿದ್ದನ್ನು ಟೀಕಿಸಿದ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಯಾವ ವಿಮಾನದಲ್ಲಿ ಓಡಾಡುತ್ತಾರೆ? ಅವರದ್ದು ಐಷಾರಾಮಿ ವಿಮಾನ ಅಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ