ಯಾವುದೇ ಹೇಳಿಕೆ ನೀಡದಂತೆ ಸಚಿವರಿಗೆ ಸೂಚನೆ- ಪ್ರಧಾನಿ ಮೋದಿ
ಇಂಡಿಯಾವನ್ನು ಇನ್ನುಮುಂದೆ ಭಾರತ ಎಂದು ಕರೆಯಬೇಕೆನ್ನುವ ವಿಚಾರ ಕಳೆದ ಎರಡು ದಿನಗಳಿಂದ ರಾಜಕೀಯ ಗದ್ದಲವನ್ನುಂಟು ಮಾಡಿದೆ. ಈ ವಿಚಾರವಾಗಿ ಯಾವುದೇ ರೀತಿಯ ಹೇಳಿಕೆಯನ್ನು ನೀಡದಿರಲು ಪ್ರಧಾನಿ ಮೋದಿ ಸಚಿವರಿಗೆ ಸೂಚನೆ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ತಮ್ಮ ಸಚಿವರೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸಿದ್ದಾರೆ. ಕಳೆದ ಎರಡು ದಿನಗಳಿಂದ, ಪ್ರತಿಪಕ್ಷಗಳು ಈ ವಿಷಯದ ಬಗ್ಗೆ ಗೇಮ್ಪ್ಲಾನ್ ಮಾಡಲು ಎರಡು ಸಭೆಗಳನ್ನು ನಡೆಸಿವೆ.ಇಂಡಿಯಾವನ್ನು ಇನ್ನುಮುಂದೆ ಭಾರತ ಎಂದು ಕರೆಯಬೇಕೆನ್ನುವ ವಿಚಾರ ಕಳೆದ ಎರಡು ದಿನಗಳಿಂದ ರಾಜಕೀಯ ಗದ್ದಲವನ್ನುಂಟು ಮಾಡಿದೆ. ಈ ವಿಚಾರವಾಗಿ ಯಾವುದೇ ರೀತಿಯ ಹೇಳಿಕೆಯನ್ನು ನೀಡದಿರಲು ಪ್ರಧಾನಿ ಮೋದಿ ಸಚಿವರಿಗೆ ಸೂಚನೆ ನೀಡಿದ್ದಾರೆ.