ಪ್ರೀತಂಗೌಡ ಪತ್ನಿ ಕಾವ್ಯ ನಾಮಪತ್ರ

ಗುರುವಾರ, 20 ಏಪ್ರಿಲ್ 2023 (14:50 IST)
ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಪತ್ನಿ ಕಾವ್ಯ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.. ಇದು ತೀವ್ರ ಕುತೂಹಲ ಮೂಡಿಸಿದೆ. ಪ್ರೀತಂಗೌಡ ಅವರಿಗೆ ಹಾಸನ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ನೀಡಲಾಗಿದೆ. ಇದೀಗ ಅವರ ಪತ್ನಿ ಕಾವ್ಯ ಬಿಜೆಪಿ ಅಭ್ಯರ್ಥಿಯಾಗಿ ನಿನ್ನೆ ನಾಮಪತ್ರ ಸಲ್ಲಿಕೆ ಮಾಡಿರುವುದು ಕುತೂಹಲ ಮೂಡಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ