ಖಾಸಗಿ ವಾಹಿನಿ ಸಹ ನಿರ್ದೇಶಕ ಅಂದರ್

ಶನಿವಾರ, 2 ಜುಲೈ 2022 (14:38 IST)

ಪಿತೂರಿ ಮತ್ತು ಸಾಕ್ಷ್ಯಗಳನ್ನು ನಾಶಪಡಿಸಲಾಗಿದ್ದು, ಆರೋಪಿ ವಿದೇಶಗಳಿಂದ ದೇಣಿಗೆ ಪಡೆದಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಜುಬೈರ್ ಪರ ವಕೀಲರು ದೆಹಲಿ ಹೈಕೋರ್ಟ್ʼನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಜೂನ್ 27ರಂದು ಜುಬೈರ್ʼನನ್ನ ದೆಹಲಿ ಪೊಲೀಸರು ತಮ್ಮ ಟ್ವೀಟ್ ಮೂಲಕ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ಬಂಧಿಸಿದ್ದರು. ನಂತ್ರ ವಿಚಾರಣಾ ನ್ಯಾಯಾಲಯವು ಒಂದು ದಿನದ ಪೊಲೀಸ್ ಕಸ್ಟಡಿಗೆ ಕಳುಹಿಸಿತು. ಇನ್ನು ಒಂದು ದಿನದ ಕಸ್ಟಡಿ ವಿಚಾರಣೆಯ ಅವಧಿ ಮುಗಿದ ನಂತರ, ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (CMM) ಜುಬೈರ್‌ ಕಸ್ಟಡಿ ಅವಧಿಯನ್ನ ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ