ಇನ್ಫೋಸಿಸ್‌ ಮೂರ್ತಿ ಹೇಳಿಕೆಗೆ ಪ್ರಿಯಾಂಕ್‌ ಖರ್ಗೆ ಬೆಂಬಲ

ಗುರುವಾರ, 2 ನವೆಂಬರ್ 2023 (15:48 IST)
ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿಯವರು ಇನ್ಫೋಸಿಸ್‌ ಸಂಸ್ಥೆಯನ್ನು ಕಷ್ಟಪಟ್ಟು ಕಟ್ಟಿದ್ದಾರೆ. ಯುವಕರು ಪ್ರತಿ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ.ಇನ್ನು  ಭವಿಷ್ಯದ ಭಾರತಕ್ಕೆ ಇದೊಂದು ಉತ್ತಮವಾದ ಸಲಹೆ. ನಾನು ಇದನ್ನು ಸ್ವಾಗತಿಸುತ್ತೇನೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ನವದೆಹಲಿಯಲ್ಲಿ ಹೇಳಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ