ಸರಕಾರಿ ಬಂಗಲೆಗೆ ಗುಡ್ ಬೈ ಹೇಳಿದ ಪ್ರಿಯಾಂಕಾ ಗಾಂಧಿ ವಾದ್ರಾ
ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸರಕಾರಿ ಬಂಗಲೆ ಬಿಡುವುದಾಗಿ ಹೇಳಿದ್ದಾರೆ.
ಆಗಸ್ಟ್ 1 ರ ಒಳಗಾಗಿ ತಮಗೆ ನೀಡಿರುವ ಸರಕಾರಿ ಬಂಗಲೆಯನ್ನು ಬಿಡುವುದಾಗಿ ಪ್ರಿಯಾಂಕಾ ಗಾಂಧಿ ಸ್ಪಷ್ಟಪಡಿಸಿದ್ದಾರೆ.
35 ಲೋಧಿ ಎಸ್ಟೇಟ್ ನಲ್ಲಿರುವ ಸರಕಾರಿ ವಸತಿ ಗೃಹದಲ್ಲಿ ಪ್ರಿಯಾಂಕಾ ಗಾಂಧಿ ತಂಗಿದ್ದರು.