ಹೈಕೋರ್ಟ್ ಆದೇಶವನ್ನು ಎಲ್ಲರೂ ಪಾಲನೆ ಮಾಡಿದಾಗ ಸಮಸ್ಯೆ ಬಗೆಹರಿಸಲು ಸಾಧ್ಯ: ಸಿಎಂ
ಮಂಗಳವಾರ, 15 ಫೆಬ್ರವರಿ 2022 (20:46 IST)
ಆದೇಶವನ್ನು ಎಲ್ಲರೂ ಪಾಲಿಸಬೇಕು.ಈ ಮೂಲಕ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದಅವರುಇಂದಿನ ಶಾಲಾ ತರಗತಿ ಪುನಾರಂಭವಾಗಿದೆ. ಸಂಜೆ ಸಭೆ ಸೇರಿ ಎಸ್ ಒಪಿ ಬಗ್ಗೆ ಚರ್ಚೆ ನಡೆಸುತ್ತೇವೆ.ಹೈಕೋರ್ಟ್ ನೀಡಿದ ಆದೇಶವನ್ನು ಎಲ್ಲರೂ ಪಾಲಿಸಬೇಕು. ಮೂಲಕ ನಾವು ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಾಯಿತು.
ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, 'ಜಮೀರ್ ಹೇಳಿಕೆ ಎಷ್ಟು ಸಮಂಜಸವೆಂದು ದೇಶವೇ ಕಾಣುತ್ತಿದೆ. ಜಮೀರ್ ಏನು ಅನ್ನೋದು ಕೂಡ ಇಂಡರಿಂದ ಗೊತ್ತಾಗುತ್ತೆ. ಜಮೀರ್ ಹೇಳಿಕೆಗೆ ಇಡೀ ದೇಶವೇ ಪ್ರತಿಕ್ರಿಯಿಸಿದೆ.