ನಗರದಲ್ಲಿ ಮಾಂಸ ಮಾರಾಟ ನಿಷೇಧ
ಗಣೇಶ ಚತುರ್ಥಿ ಹಿನ್ನೆಲೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ.ಶುಕ್ರವಾರ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿ ಬಲಿ ನಿಷೇಧ, ಕಾಸಾಯಿಖಾನೆಯಲ್ಲಿ ಪ್ರಾಣಿವಧೆ,ಮಳಿಗೆಗಳಲ್ಲಿ ಮಾಂಸ ಮಾರಾಟಕ್ಕೆ ಅವಕಾಶ ಇಲ್ಲ ಎಂದು ಬಿಬಿಎಂಪಿ ಜಂಟಿ ನಿರ್ದೇಶಕ(ಪಶುಪಾಲನೆ) ಆದೇಶ ಮಾಡಿದೆ