ರಾಜಾಜಿ ನಗರದ ಸುಗುಣ ಆಸ್ಪತ್ರೆಗೆ ಭೇಟಿ ನೀಡಿ. ಪಿಎಸ್‌ಐ ರೂಪಾ ತಂಬದ ಆರೋಗ್ಯದ ಕುರಿತು ವಿಚಾರಿಸಿಕೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಸುರೇಶ್ ಕುಮಾರ್, ಪಿಎಸ್‌ಐ ರೂಪಾ ತಂಬದ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ಹಾಗೂ ಅವರ ಪೋಷಕರಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಅವರ ಪ್ರಾಣಕ್ಕೆ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆಂದು ಹೇಳಿದರು.