ಮಂಡ್ಯದಲ್ಲಿ ಅನ್ನದಾತರ ಪ್ರತಿಭಟನೆ

ಗುರುವಾರ, 21 ಸೆಪ್ಟಂಬರ್ 2023 (17:56 IST)
ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀ ಕೋರ್ಟ್​​ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಅನ್ನದಾತ ಸಿಡಿದೆದ್ದಿದ್ದಾನೆ.. ಸಕ್ಕರೆನಾಡು ಮಂಡ್ಯದಲ್ಲಿ ಪ್ರತಿಭಟನೆ ಮುಂದುವರೆದಿದೆ.. ಇನ್ನು ಕಾವೇರಿ ನೀರಿಗಾಗಿ ವೃದ್ಧೆಯೋರ್ವರು ಕಣ್ಣೀರಿಟ್ಟಿದ್ದಾರೆ. ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗಿದೆ.. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ