ದೇಶಾದ್ಯಂತ ಬಡವರಿಗೆ ಉಚಿತವಾಗಿ ಕೊರೊನಾ ಚಿಕಿತ್ಸೆ ನೀಡಿ- ಪ್ರಧಾನಿಗೆ ಸಂಸದ ಜಿ.ಸಿ.ಚಂದ್ರಶೇಖರ್ ಮನವಿ
ಅಲ್ಲದೇ ಈಗಾಗಲೇ ಸಿಎಂ ಬಿಎಸ್ ವೈ ಅವರಿಗೆ ಬಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಮನವಿ ಮಾಡಿದ್ದು, ಸರ್ಕಾರ ತಮ್ಮ ಮನವಿಯನ್ನು ಒಪ್ಪಿದೆ. ಅದೇರೀತಿ ದೇಶಾದ್ಯಂತ ಬಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಮಾಡಬೇಕು ಎಂದು ಪ್ರಧಾನಿಗೆ ಮನವಿ ಮಾಡಿದ್ದಾರೆ.