ಪಿಯು ಪರೀಕ್ಷೆಯ ಟೈಮ್ ಟೇಬಲ್ ಫೈನಲ್

ಸೋಮವಾರ, 4 ನವೆಂಬರ್ 2019 (19:14 IST)
ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷೀಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 1 ರಿಂದ 23 ವರೆಗೆ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಪಿಯು ಬೋರ್ಡ್ ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದೆ.

ಮಾರ್ಚ್ 4 – ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಗಣಿತ
5 – ತಮಿಳು, ತೆಲಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್
6 – ಕರ್ನಾಟಕ ಸಂಗೀತ, ಹಿಂದುಸ್ಥಾನಿ ಸಂಗೀತ
7 – ಬಿಸಿನೆಸ್ ಸ್ಟಡೀಸ್, ಸಮಾಜಶಾಸ್ತ್ರ, ರಸಾಯನಶಾಸ್ತ್ರ,
9- ಇನ್ಫಾರ್ಮೇಶನ್ ಟೆಕ್ನಾಲಜಿ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್ ಹಾಗೂ ಬ್ಯುಟಿ ಅಂಡ್ ವೆಲ್‌ನೆಸ್
ಮಾರ್ಚ್ 10 – ಉರ್ದು
11 – ಐಚ್ಛಿಕ ಕನ್ನಡ, ಅಕೌಂಟೆನ್ಸಿ, ಗಣಿತ
12 – ಭೂಗೋಳಶಾಸ್ತ್ರ
13 – ಎಜುಕೇಶನ್ (ಶಿಕ್ಷಣ)
14 – ಮನಃಶಾಸ್ತ್ರ, ಎಲೆಕ್ಟ್ರಾನಿಕ್, ಕಂಪ್ಯೂಟರ್ ಸೈನ್ಸ್
16 – ಲಾಜಿಕ್, ಹೋಮ್ ಸೈನ್ಸ್, ಭೂ ವಿಜ್ಞಾನ
17 – ಅರ್ಥಶಾಸ್ತ್ರ, ಜೀವಶಾಸ್ತ್ರ
18 – ಹಿಂದಿ
19 – ಕನ್ನಡ
20 – ಸಂಸ್ಕೃತ
21 – ರಾಜ್ಯಶಾಸ್ತ್ರ, ಲೆಕ್ಕಶಾಸ್ತ್ರ
23 – ಇಂಗ್ಲಿಷ್


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ