ಪುನೀತ್ ರಾಜ್ಕುಮಾರ್ ಅವರ ಪುತ್ರಿ ಆಗಮಿಸಿದ ನಂತರ ಕಂಠೀರವ ಸ್ಟುಡಿಯೋದಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಪ್ರಸ್ತುತ ಪುನೀತ್ ರಾಜ್ಕುಮಾರ್ ಅವರ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ ಮೂರ ಗಂಟೆಗೆ ಪುನೀತ್ ಅವರ ಪಾರ್ಥೀವ ಶರೀರವನ್ನು ಕಂಠೀರವ ಸ್ಟುಡಿಯೋಗೆ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಗುತ್ತದೆ.