ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಜನರ ಕಷ್ಟ ಆಲಿಸಿದ ಸಚಿವ ಆರ್.ಅಶೋಕ್
ಆದರೆ ಇದೀಗ ಹೊಸಕೆರೆ ಹಳ್ಳಿ ದತ್ತಾತ್ರೇಯ ನಗರಕ್ಕೆ ಸಚಿವ ಆರ್.ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇವರಿಗೆ ಬಿಬಿಎಂಪಿ ಅಧಿಕಾರಿಗಳು ಸಾಥ್ ನೀಡಿದ್ದಾರೆ. ಹಾಗೇ ಮಳೆಯಿಂದ ಹಾನಿಯಾದ್ದರಿಂದ ಪ್ರದೆಶದಲ್ಲಿ ಜೆಸಿಬಿ, ಟ್ರ್ಯಾಕ್ಟರ್ ಬಳಸಿ ಬಿಬಿಎಂಪಿ ಸಿಬ್ಬಂದಿಗಳಿಂದ ಸ್ವಚ್ಛತಾ ಕಾರ್ಯ ಮಾಡಿಸಲಾಗಿದೆ ಎನ್ನಲಾಗಿದೆ.