ರಾಹುಲ್ ಗಾಂಧಿ ಆಯಸ್ಕಾಂತವಿದ್ದಂತೆ- ವೀರಪ್ಪ ಮೊಯ್ಲಿ
ಬಿಜೆಪಿ ವಿರುದ್ಧ ಜಂಟಿ ಹೋರಾಟ ನಡೆಸುವುದಕ್ಕಾಗಿ ಇತರೆ ಸಮಾನಮನಸ್ಕ ಪಕ್ಷಗಳನ್ನು ಒಟ್ಟಿಗೆ ಸೇರಿಸುವ ಸಾಮಾರ್ಥ್ಯ ಇದೆ ರಾಹುಲ್ ಗಾಂಧಿ ಅವರಿಗೆ ಇದೆ ಎಂದಿದ್ದಾರೆ.
ಜವಾಹರ್ ಲಾಲ್ ನೆಹರು ಹಾಗೂ ಇಂದಿರಾ ಗಾಂಧಿ ಅವರ ಕೆಲವು ಗುಣಗಳು ರಾಹುಲ್ ಗಾಂಧಿ ಅವರಲ್ಲಿವೆ. ರಾಹುಲ್ ಗಾಂಧಿ ಅವರಲ್ಲಿ ವಿನಯದ ಗುಣವಿದ್ದು, ಅವರಿಗೆ ಖಂಡಿತವಾಗಿಯೂ ಇತರೆ ಪಕ್ಷಗಳು ಸಹಕಾರ ನೀಡುತ್ತವೆ ಎಂದು ತಿಳಿಸಿದ್ದಾರೆ.