ಕಾಂಗ್ರೆಸ್ ಇಲ್ಲದೇ ರೈತರಿಗೆ ಉಳಿಗಾಲವಿಲ್ಲ: ರಾಹುಲ್ ಗಾಂಧಿ
ನವದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಮಾತನಾಡಿದ ಅವರು ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
‘ಪ್ರಧಾನಿ ಮೋದಿ ಹೇಳಿದ ಯಾವುದೇ ಭರವಸೆಗಳೂ ಇದುವರೆಗೆ ಈಡೇರಿಲ್ಲ. ರೈತರ ಸಾಲಮನ್ನಾ ಬಗ್ಗೆ ವಿತ್ತ ಸಚಿವ ಅರುಣ್ ಜೇಟ್ಲಿ ಇದು ನಮ್ಮ ಯೋಜನೆಯೇ ಅಲ್ಲ ಅಂತಾರೆ. ಒಂದು ವೇಳೆ ದೇಶದ ರೈತರಿಗೆ ಉಳಿಗಾಲವಿದ್ದರೆ ಕಾಂಗ್ರೆಸ್ ಅವಧಿಯಲ್ಲಿ ಮಾತ್ರ’ಎಂದು ರಾಹುಲ್ ಹೇಳಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.