ಡಿಕೆಶಿ ಪುತ್ರಿ ಐಶ್ವರ್ಯಾ ಆರತಕ್ಷತೆಗೆ ರಾಹುಲ್ ಗಾಂಧಿ

ಮಂಗಳವಾರ, 16 ಫೆಬ್ರವರಿ 2021 (09:57 IST)
ನವದೆಹಲಿ: ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ-ಅಮರ್ಥ್ಯ ಹೆಗಡೆ ವಿವಾಹ ಆರತಕ್ಷತೆ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ.


ಭಾನುವಾರ ಪ್ರೇಮಿಗಳ ದಿನದಂದು ವೈವಾಹಿಕ ಜೀವನಕ್ಕೆ ಕಾಲಿಟ್ಟ ನವಜೋಡಿಗೆ ನಾಳೆ ಬೆಂಗಳೂರಿನ ಪಂಚತಾರಾ ಹೋಟೆಲ್ ನಲ್ಲಿ ರಿಸೆಪ್ಷನ್ ನಡೆಯಲಿದೆ. ಈ ಅದ್ಧೂರಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ