ನಾಳೆ ಖುದ್ದು ವಿಚಾರಣೆಗೆ ಹಾಜರಾಗಲು ರಾಹುಲ್ ಗಾಂಧಿ ಬೆಂಗಳೂರಿಗೆ
ನಾಳೆ ಬೆಂಗಳೂರಿಗೆ ಆಗಮಿಸಿ ಬಿಜೆಪಿ ದಾಖಲಿಸಿದ್ದ ಖಾಸಗಿ ಮಾನನಷ್ಟ ಮೊಕದ್ದಮೆ ಸಂಬಂಧ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.
ಬಿಜೆಪಿ ತನ್ನ ಖಾಸಗಿ ದೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು.