ಮತ್ತೆ ರಾಜ್ಯ ಪ್ರವಾಸ ಮಾಡಲಿರುವ ರಾಹುಲ್ ಗಾಂಧಿ
ಚುನಾವಣೆಗೆ ಮೊದಲು ಇದು 6 ನೇ ಬಾರಿ ರಾಹುಲ್ ರಾಜ್ಯ ಪ್ರವಾಸ ಮಾಡಲಿದ್ದಾರೆ. ಜನಾಶೀರ್ವಾದ ಯಾತ್ರೆಯಲ್ಲಿ ಸಿಕ್ಕಿದ ಅಭೂತಪೂರ್ವ ಪ್ರತಿಕ್ರಿಯೆ ನಂತರ ರಾಹುಲ್ ರಾಜ್ಯ ಪ್ರವಾಸ ಮಾಡಲು ಉತ್ಸುಕರಾಗಿದ್ದಾರೆ ಎನ್ನಲಾಗಿದೆ.
ಆದರೆ ಯಾವಾಗ, ಎಲ್ಲಿ ಎಂದು ರಾಜ್ಯ ಕಾಂಗ್ರೆಸ್ ಸ್ಥಳ ನಿಗದಿಪಡಿಸಬೇಕಿದೆ. ಆದರೆ ಈ ಬಾರಿ ರೋಡ್ ಶೋ ನಡೆಸದೇ ಭರ್ಜರಿ ಸಮಾವೇಶಕ್ಕೆ ಸಿದ್ಧತೆ ನಡೆಸಲಾಗುವುದು ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.