ಜವಾರಿ ಕೋಳಿಯ ಬಗ್ಗೆ ಪ್ರತಿಕ್ರಿಯೆ ನೀಡದ ರಾಹುಲ್ ಗಾಂಧಿ

ಮಂಗಳವಾರ, 13 ಫೆಬ್ರವರಿ 2018 (16:52 IST)
ಜವಾರಿ ಕೋಳಿ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಚಾರದ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ್ದಾರೆ.
 
ಕಲಬುರ್ಗಿಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ರಾಹುಲ್ ಗಾಂಧಿ ಅವರು ಪ್ರತಿಕ್ರಿಯೆ ನೀಡಿಲ್ಲ.
 
ಹೈದರಾಬಾದ್ ಕರ್ನಾಟದ ಜಿಲ್ಲೆಗಳಲ್ಲಿ ಹಮ್ಮಿಕೊಂಡಿದ್ದ ನಾಲ್ಕು ದಿನಗಳ ಜನಾಶೀರ್ವಾದ ಯಾತ್ರೆ ಕೊನೆಗೊಂಡಿದ್ದು, ರಾಹುಲ್ ಗಾಂಧಿ ಅವರು ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ