ಪರಪ್ಪನ ಅಗ್ರಹಾರನ ಜೈಲಿನ ಮೇಲೆ ರೈಡ್

ಮಂಗಳವಾರ, 30 ನವೆಂಬರ್ 2021 (15:02 IST)
ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದ ಮೇಲೆ‌ ಸಿಸಿಬಿ ದಾಳಿ ನಡೆಸಿ, ಶೋಧ ಕಾರ್ಯ ಕೈಗೊಂಡಿದೆ.
 
ಮಂಗಳವಾರ ಬೆಳಗ್ಗೆ ಈ ದಾಳಿ‌ ನಡೆದಿದ್ದು, ಪ್ರತಿಯೊಂದು ಬ್ಯಾರಕ್ ಹಾಗೂ ಕೊಠಡಿಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.ವಿಚಾರಣಾಧೀನ ಕೈದಿಗಳು, ಜೈಲಿನಲ್ಲಿ ಅಕ್ರಮ ಚಟುವಟಿಕೆ‌ ನಡೆಸುತ್ತಿರುವ ಬಗ್ಗೆ ಮಾಹಿತಿ‌. ಮೊಬೈಲ್ ಬಳಸುತ್ತಿದ್ದ ಹಾಗೂ ಡ್ರಗ್ಸ್ ಸೇವಿಸುತ್ತಿದ್ದ ಆರೋಪ ಹಿನ್ನೆಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ‌ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ