ಶ್ರೀಶೈಲ ಕ್ಷೇತ್ರಕ್ಕೆ ಪ್ರಧಾನಿಯಿಂದ ರೈಲ್ವೆ ಕೊಡುಗೆ: ಜಗದ್ಗುರುವಿನಿಂದ ಅಭಿನಂದನೆ

ಬುಧವಾರ, 2 ಜನವರಿ 2019 (14:37 IST)
ಪ್ರಸಿದ್ಧ ಧಾರ್ಮಿಕ ಪಂಚಪೀಠಗಳಲ್ಲಿ ಒಂದಾದ ಶ್ರೀಶೈಲ ಮಲ್ಲಿಕಾರ್ಜುನ ಕ್ಷೇತ್ರಕ್ಕೆ ಭಕ್ತರ ಅನುಕೂಲಕ್ಕಾಗಿ ಪ್ರಧಾನಿ ಮೋದಿಯವರು ರೈಲ್ವೆ ಕೊಡುಗೆ ನೀಡಿದ್ದಾರೆ. ಆದರೆ ಪ್ರಧಾನಿ ಕುರಿತು ಸ್ವಾಮೀಜಿ ನೀಡಿದ್ದಾರೆ. 
 ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಪ್ರಧಾನಿಯನ್ನು  ಅಭಿನಂದಿಸಿದ್ದಾರೆ.

ದಕ್ಷಿಣ ಮಧ್ಯ ರೈಲ್ವೆ ವಿಭಾಗದ ಮ್ಯಾನೇಜರ್ ವಿನೋದಕುಮಾರ್ ಯಾದವ್ ಅವರು ಸಮೀಕ್ಷೆ ನಡೆಸಿ ಹೈದರಾಬಾದ್, ಜಡಚರ್ಲಾ, ಅಚ್ಛಂಪೇಠ ಮಾರ್ಗವಾಗಿ ಶ್ರೀಶೈಲಂ ತಲುಪುವ 1307 ಕೋಟಿ ವೆಚ್ಚದಲ್ಲಿ 171 ಕಿ.ಮೀ ಉದ್ದದ ರೈಲು ಮಾರ್ಗಕ್ಕೆ ಹಸಿರು ನಿಶಾನೆ ಸಿಕ್ಕಿದ್ದು ಮಂಜೂರಾತಿ ಮಾಡಿ ಶಂಕುಸ್ಥಾಪನೆಯನ್ನೂ ಮಾಡಲಾಗಿದೆ‌ ಎಂದರು.

ಈ ಯೋಜನೆಯಿಂದ ಶ್ರೀಶೈಲಕ್ಕೆ ಬರುವ ಕರ್ನಾಟಕ, ತೆಲಂಗಾಣ, ಆಂಧ್ರ ಮತ್ತು ಮಹಾರಾಷ್ಟ್ರದ ಲಕ್ಷಾಂತರ ಜನರಿಗೆ ಅನೂಕೂಲವಾಗಲಿದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ