ಕರ್ನಾಟಕದ ಹಲವೆಡೆ ಅ.29ರಿಂದ ಮಳೆ ಸಾಧ್ಯತೆ

ಬುಧವಾರ, 25 ಅಕ್ಟೋಬರ್ 2023 (13:40 IST)
ಹುವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ಕೊಪ್ಪಳ, ದಕ್ಷಿಣ ಒಳನಾಡಿನ ಚಿತ್ರದುರ್ಗ, ಮಂಡ್ಯ, ದಾವಣಗೆರೆ, ಮೈಸೂರು, ತುಮಕೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಅಂತಾ ಇಲಾಖೆ ಹೇಳಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ