ರಮೇಶ್ ಜಾರಕಿಹೊಳಿ ರಾಸಲೀಲೆ: ದಿನೇಶ್ ಕಲ್ಲಳ್ಳಿಗೆ ಪೊಲೀಸ್ ಬುಲಾವ್
ಆದರೆ ನಿನ್ನೆ ಅವರು ನೀಡಿರುವ ಮಾಹಿತಿ ಅಪೂರ್ವವಾಗಿದೆ. ಕಬ್ಬನ್ ಪಾರ್ಕ್ ಠಾಣೆಯಲ್ಲಿ ಈ ಸಂಬಂಧ ಎಫ್ ಐಆರ್ ದಾಖಲಾಗಿಲ್ಲ. ಹೀಗಾಗಿ ಹೆಚ್ಚಿನ ಮಾಹಿತಿ ಪಡೆಯಲು ದಿನೇಶ್ ಕಲ್ಲಳ್ಳಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.
ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಬಳಿಕ ಕಾನೂನು ತಜ್ಞರ ಮೊರೆ ಹೋಗಲು ಪೊಲೀಸರು ತೀರ್ಮಾನಿಸಿದ್ದಾರೆ. ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ‍್ಳಲು ಪೊಲೀಸರು ತೀರ್ಮಾನಿಸಿದ್ದಾರೆ.