ರಾಸಲೀಲೆ ವಿಡಿಯೋ ಬಹಿರಂಗ ಬಳಿಕ ನಾಪತ್ತೆಯಾದ ಸಚಿವ ಜಾರಕಿಹೊಳಿ
ಸಚಿವರ ರಾಸಲೀಲೆ ವಿಡಿಯೋ ಬಹಿರಂಗವಾದ ಬಗ್ಗೆ ಹೈಕಮಾಂಡ್ ಗೂ ವರದಿ ಸಲ್ಲಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. ಹೀಗಾಗಿ ಅವರು ರಾಜೀನಾಮೆ ಕೊಡಬೇಕಾದ ಅನಿವಾರ್ಯತೆ ಎದುರಾಗಬಹುದು.
ಇನ್ನು, ಸಂತ್ರಸ್ತೆ ಮತ್ತು ಕುಟುಂಬಸ್ಥರ ಹೇಳಿಕೆ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ಹೇಳಿದ್ದಾರೆ.