ಆ ಎರಡು ಫ್ಲ್ಯಾಟ್ ನಲ್ಲಿ ನಡೆದಿತ್ತು ಷಡ್ಯಂತ್ರ: ರಮೇಶ್ ಜಾರಕಿಹೊಳಿ
ಸಿಡಿ ಮಾಡುವುದಕ್ಕೆ ನೂರಾರು ಕೋಟಿ ರೂ. ಖರ್ಚು ಮಾಡಲಾಗಿದೆ. ಯುವತಿಗೆ 5 ಕೋಟಿ, ವಿದೇಶದಲ್ಲಿ ಎರಡು ಫ್ಲ್ಯಾಟ್ ನೀಡಲಾಗಿದೆ ಎಂದಿದ್ದಾರೆ. ಹಾಗಿದ್ದರೆ ಯುವತಿಯ ಬಗ್ಗೆ ಮಾಹಿತಿಯೇ ಇಲ್ಲದೆ ಇಷ್ಟೆಲ್ಲಾ ಮಾಹಿತಿ ಸಿಕ್ಕಿದ್ದು ಹೇಗೆ ಎಂದು ಮಾದ್ಯಮಗಳು ಪ್ರಶ್ನೆ ಮಾಡಲು ಮುಂದಾದಾಗ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.