ರೇಪ್ ಕೇಸ್: ದೇವರಾಜೇಗೌಡ ತೀವ್ರ ವಿಚಾರಿಸುತ್ತಿರುವ ಪೊಲೀಸ್ ತಂಡ
ಇನ್ನು ದೇವರಾಜೇಗೌಡ ವಿರುದ್ಧ ಕಳೆದ ಮಾರ್ಚ್‌ನಲ್ಲಿ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಹಾಗೂ 2017 ರಲ್ಲಿ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.
ವಿಚಾರಣೆ ನಂತರ ಕೂಡಲೇ ದೇವರಾಜೇಗೌಡರನ್ನು ಕೆಲವೇ ಕ್ಷಣಗಳಲ್ಲಿ ಬಂಧನ ಸಾಧ್ಯತೆ ಇದೆ ಎಂದು ಹೇಳಲಾಗಿದೆ.