ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿಯ ಸ್ನೇಹಿತನಿಂದ ವಿಡಿಯೋ ಚಿತ್ರೀಕರಣ

ಸೋಮವಾರ, 8 ಜನವರಿ 2018 (21:12 IST)

ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪಿ ಅತ್ಯಾಚಾರದ ವಿಡಿಯೋವನ್ನು ಸ್ನೇಹಿತನಿಂದ ಚಿತ್ರೀಕರಿಸಿರುವ ಘಟನೆ ಬೆಳಕಿಗೆ ಬಂದಿದೆ.

17 ವರ್ಷದ ಅಪ್ರಾಪ್ತೆಯನ್ನು ಫೇಸಬುಕ್ ಮೂಲಕ ಪರಿಚಯ ಮಾಡಿಕೊಂಡ ಆರೋಪಿ, ಬಾಲಕಿಯನ್ನು ಗೆದ್ದಲಹಳ್ಳಿಯಲ್ಲಿನ ಲಾಡ್ಜಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ. ಆರೋಪಿಯ ಸ್ನೇಹಿತ ಅತ್ಯಾಚಾರವನ್ನು ವಿಡಿಯೋ ಮಾಡಿದ್ದಾನೆ.

ಹೆಣ್ಣೂರು ಠಾಣೆಯಲ್ಲಿ ಬಾಲಕಿ ದೂರು ದಾಖಲಿಸಿದ್ದು, ಘಟನೆಗೆ ಸಂಬಂಧಿಸಿ ಜಾನ್ಸನ್ ಹಾಗೂ ಸಲ್ಮಾನನ್ನು ಪೊಲೀಸರು ಬಂಧಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ