ಕ್ವಾರಂಟೈನ್ ಕೇಂದ್ರದಲ್ಲಿ ಕೊರೊನಾ ಸೋಂಕಿತೆಯ ಮೇಲೆ ಅತ್ಯಾಚಾರ

ಶನಿವಾರ, 18 ಜುಲೈ 2020 (09:47 IST)
ಮುಂಬೈ : ಮುಂಬೈ ಕ್ವಾರಂಟೈನ್ ಕೇಂದ್ರದಲ್ಲಿ ಕೊರೊನಾ ಸೋಂಕಿತೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

40 ವರ್ಷದ ಕೊರೊನಾ ಸೋಂಕಿತೆಯ ಮೇಲೆ ಕಳೆದ ರಾತ್ರಿ ಅತ್ಯಾಚಾರ ಎಸಗಿದ್ದು, ಯಾರು ಎಂಬ ಮಾಹಿತಿ ತಿಳಿದುಬಂದಿಲ್ಲ. ಆದರೆ ಈ ಘಟನೆಯಿಂದ ಕ್ವಾರಂಟೈನ್ ಕೇಂದ್ರದ ಭದ್ರತೆಯ ಬಗ್ಗೆ ಜನರಿಗೆ ಆತಂಕ ಮೂಡಿಸಿದೆ.

ಈ ಬಗ್ಗೆ ಪನವೆಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ