ಯಾವುದೇ ಕಾರಣಕ್ಕೂ ರಾಯಣ್ಣ ಬ್ರಿಗೇಡ್ ಚಟುವಟಿಕೆ ನಿಲ್ಲುವುದಿಲ್ಲ: ಈಶ್ವರಪ್ಪ
ಯಾವುದೇ ಕಾರಣಕ್ಕೂ ರಾಯಣ್ಣ ಬ್ರಿಗೇಡ್ ಚಟುವಟಿಕೆ ನಿಲ್ಲುವುದಿಲ್ಲ ಎಂದು ದಾವಣಗೆರೆಯಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಉಪಾಧ್ಯಕ್ಷರಾಗಿ ವಿ. ಶ್ರೀನಿವಾಸ್ ಪ್ರಸಾದ್ ನೇಮಕದ ಬಗ್ಗೆ ಪ್ರತಿಕ್ರಿಯಿಸಿದ ಕೆ.ಎಸ್. ಈಶ್ವರಪ್ಪ, ಈ ಬಗ್ಗೆ ಮಾತನಾಡಿದರೆ ಪಕ್ಷದ ವಿರೋಧಿ ಚಟುವಟಿಕೆ ಎನ್ನುತ್ತರೆ. ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.